ಸಿಎಂ ಬಿಎಸ್ವೈ ಶೀಘ್ರ ಗುಣಮುಖರಾಗುವಂತೆ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪೂಜೆ - worship by BJp Activists for the quickly recovery of cm bsy
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11447511-thumbnail-3x2-net.jpg)
ಧಾರವಾಡ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶೀಘ್ರ ಗುಣರಾಗುವಂತೆ ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರಾರ್ಥನೆ ಸಲ್ಲಿಸಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಧಾರವಾಡದ ಮದಿಹಾಳ ಬಡಾವಣೆಯ ಈಶ್ವರ ದೇವಸ್ಥಾನದಲ್ಲಿ ಸಿಎಂ ಭಾವಚಿತ್ರ ಹಿಡಿದು ಬೇಗ ಯಡಿಯೂರಪ್ಪ ಅವರು ಕೊರೊನಾ ಜಯಿಸಿ ಬರಲಿ ಎಂದು ಪ್ರಾರ್ಥಿಸಿದ್ದಾರೆ.