ಡಿಕೆಶಿ ಶೀಘ್ರ ಗುಣಮುಖರಾಗಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ - ಚಾಮುಂಡಿ ಬೆಟ್ಟ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8564322-374-8564322-1598436751058.jpg)
ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೊರೊನಾ ಸೋಂಕಿನಿಂದ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ 101 ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿದರು.