ಮಲೆನಾಡಲ್ಲಿ ಮಹಾಶಿವರಾತ್ರಿ ಸಂಭ್ರಮ... ಪ್ರಕೃತಿ ಮಡಿಲಲ್ಲಿ ಶಿವಾರಾಧನೆ - ಶಿವಮೊಗ್ಗ ಶಿವರಾತ್ರಿ ಲೆಟೆಸ್ಟ್ ನ್ಯೂಸ್
🎬 Watch Now: Feature Video
ದೇಶಾದ್ಯಂತ ಶಿವರಾತ್ರಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಭಕ್ತರು ವಿಶೇಷವಾಗಿ ಪೂಜೆ-ಪುನಸ್ಕಾರ ಮಾಡಿ ಶಿವನಿಗೆ ಭಕ್ತಿ ಸಮರ್ಪಿಸುತ್ತಿದ್ದಾರೆ. ಆದ್ರೆ ಶಿವಮೊಗ್ಗದಲ್ಲಿ ವಿಭಿನ್ನವಾಗಿ ಪ್ರಕೃತಿ ಮಡಿಲಿನಲ್ಲಿ ಶಿವರಾತ್ರಿಯನ್ನು ಆಚರಿಸಲಾಗುತ್ತಿದೆ. ಆ ವಿಶೇಷತೆಯ ಸಂಪೂರ್ಣ ಮಾಹಿತಿಯನ್ನು ನಾವ್ ತೋರಿಸುತ್ತೇವೆ...