thumbnail

ರಸ್ತೆಯಲ್ಲಿ ಗುಂಡಿಗಳೋ, ಗುಂಡಿಗಳಲ್ಲೇ ರಸ್ತೆಯೋ: ಈ ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ

By

Published : Oct 15, 2019, 8:07 PM IST

Updated : Oct 16, 2019, 6:22 AM IST

ಹಾಸನ: ಈ ರಸ್ತೆ ನೋಡುತ್ತಿದ್ದರೆ, ರಸ್ತೆಯಲ್ಲಿ ಗುಂಡಿಗಳೋ ಅಥವಾ ಗುಂಡಿಗಳಲ್ಲಿ ರಸ್ತೆಯೋ ಎಂಬ ಅನುಮಾನ ಮೂಡುತ್ತದೆ. ಈ ರಸ್ತೆ ಯಾವುದೋ ಕುಗ್ರಾಮಕ್ಕೆ ಹೋಗುವ ದಾರಿ ಅಲ್ಲ ಎಂಬುದು ಇನ್ನೊಂದು ಆಶ್ವರ್ಯದ ಸಂಗತಿ. ಇದು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಂಡು ಬರುವ ಹದಗೆಟ್ಟ ರಸ್ತೆ. ಇದನ್ನು ದುರಸ್ತಿಗೊಳಿಸುವಂತೆ ಅನೇಕ ಬಾರಿ ಸ್ಥಳೀಯರು, ಸಂಘ ಸಂಸ್ಥೆಗಳು ಮನವಿ ಮಾಡಿದರು ಎಚ್ಚೆತ್ತುಕೊಳ್ಳದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ರಸ್ತೆ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಖಡಕ್​ ಎಚ್ಚರಿಕೆ ನೀಡಿದ್ದಾರೆ.
Last Updated : Oct 16, 2019, 6:22 AM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.