ನೆರೆಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ.. 26 ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ - ವಾಹನ ಸಂಚಾರ ನಿಷೇಧಿಸಿರುವ ಜಿಲ್ಲೆಯ ಸವಣೂರು ತಾಲೂಕಿನ ಕುಣಿಮೆಳ್ಳಳ್ಳಿ ಬ್ರಿಡ್ಜ್
🎬 Watch Now: Feature Video
ಸಿಎಂ ಬಿ.ಎಸ್.ಯಡಿಯೂರಪ್ಪ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ವರದಾ ನದಿ ತೀರದ 26 ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದರು. ಶೀಘ್ರವೇ ಭೂಮಿ ಗುರುತಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಮನೆಗಳನ್ನ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ, ಸಂತ್ರಸ್ತರಿಗೆ ಒಳ್ಳೆಯ ಮನೆ ಕಟ್ಟಿಕೊಡುವ ಭರವಸೆ ನೀಡಿದರು.