ಯಡೂರ ವೀರಭದ್ರೇಶ್ವರನಿಗೆ ಜಾತ್ರೆಯ ಸಂಭ್ರಮ - Chikkodi Yadura Veerabhadreshwara Fair
🎬 Watch Now: Feature Video
ಉತ್ತರ ಕರ್ನಾಟಕದ ಪ್ರಸಿದ್ದ ಜಾತ್ರೆಗಳಲ್ಲಿ ಒಂದಾದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ವೀರಭದ್ರೇಶ್ವರ ಜಾತ್ರೆಯು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಜ. 24 ರಿಂದ 26 ರವರೆಗೆ ನಡೆದ ಜಾತ್ರಾ ಮಹೋತ್ಸವದಲ್ಲಿ ಕರ್ನಾಟಕ ಮಹಾರಾಷ್ಷ್ರ, ಗೋವಾ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.