ನ್ಯಾಯಾಲಯದ ಆವರಣದಲ್ಲಿ ಪ್ರಥಮ ಬಾರಿಗೆ ಯಕ್ಷ ನಿನಾದ... ಮೊಳಗಿತು ಚಂಡೆ ಮದ್ದಳೆಯ ಝೇಂಕಾರ...! - ದ.ಕ.ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಥಮ ಬಾರಿಗೆ ಯಕ್ಷ ನಿನಾದ
🎬 Watch Now: Feature Video
ದ.ಕ.ಜಿಲ್ಲೆಯ ನ್ಯಾಯಾಲಯದ ಆವರಣದಲ್ಲಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಆಯೋಜಿಸಲಾಗಿತ್ತು. ಈ ಮೂಲಕ ಕರ್ನಾಟಕದ ಉಚ್ಚ ನ್ಯಾಯಾಲಯದ ಅನುಮತಿಯೊಂದಿಗೆ ನ್ಯಾಯಾಲಯದ ಆವರಣದಲ್ಲಿ ಚಂಡೆ ಮದ್ದಳೆಯ ದನಿ ಮೊಳಗಿತು.