ಅನರ್ಹತೆಯನ್ನ ಕಿತ್ತೊಗೆದ ಮತದಾರ... ಗೆಲುವಿನ ಖುಷಿಯಲ್ಲಿ ಶಿವರಾಮ್ ಹೆಬ್ಬಾರ್ ಹೇಳಿದ್ದೇನು..? - ಯಲ್ಲಾಪುರ ವಿಧಾನಸಭಾ ಕ್ಷೇತ್ರ
🎬 Watch Now: Feature Video
ಶಿರಸಿ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ತಾವು ಅನರ್ಹರಲ್ಲ ಎಂದು ಸಾಬೀತುಪಡಿಸಿದ್ದಾರೆ. ಸುಮಾರು 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಅವರು, ತಮ್ಮ ಅಭಿಪ್ರಾಯವನ್ನು ಈ ಟಿವಿ ಭಾರತದೊಂದಿಗೆ ಹಂಚಿಕೊಂಡಿದ್ದಾರೆ.