ಶಿಕ್ಷಣ ಇಲಾಖೆ ನಿರ್ಲಕ್ಷ್ಯ : ಶಿಥಿಲಗೊಂಡ ಕಟ್ಟಡದಲ್ಲೇ ಮಕ್ಕಳಿಗೆ ಪಾಠ - Yaragola school roof dilapidated

🎬 Watch Now: Feature Video

thumbnail

By

Published : Nov 13, 2019, 3:36 PM IST

ಯಾದಗಿರಿ: ಸರ್ಕಾರ ಬಡ ಮಕ್ಕಳು ಓದಿ ವಿದ್ಯಾವಂತರಾಗಲಿ ಎಂದು ಕೋಟಿ ಕೋಟಿ ಅನುದಾನ ನೀಡುತ್ತದೆ. ಆದರೆ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಆ ಹಣ ಸದ್ಬಳಕೆ ಆಗದೇ ಅದೆಷ್ಟೋ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳು ಅಧೋಗತಿಗೆ ತಲುಪಿವೆ. ಇಲ್ಲೊಂದು ಸರ್ಕಾರಿ ಶಾಲೆಯ ಸ್ಥಿತಿಯೋ ಇದೇ ರೀತಿ ಆಗಿದ್ದು, ನಿತ್ಯ ಮಕ್ಕಳು ಜೀವ ಕೈಯಲ್ಲಿ ಹಿಡಿದು ಪಾಠ ಕೇಳಬೇಕಾದ ಪರಿಸ್ಥಿತಿ ಇದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.