ಜಿಲ್ಲೆಯ ಹೆಸರೇ ಪ್ರಸ್ತಾಪವಾಗಿಲ್ಲ... ಗಡಿಜಿಲ್ಲೆ ಚಾಮರಾಜನಗರದಲ್ಲಿ ಬಜೆಟ್ ಬಗ್ಗೆ ಅಸಮಾಧಾನ - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಜೆಟ್ ಗೆ ನೀರಸ ಪ್ರತಿಕ್ರಿಯೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6305022-thumbnail-3x2-sanju.jpg)
ಬೆಟ್ಟದಷ್ಟು ಆಸೆ-ನಿರೀಕ್ಷೆ ಇಟ್ಟುಕೊಂಡಿದ್ದ ಗಡಿಜಿಲ್ಲೆ ಜನರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಜೆಟ್ ಬಗ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ಹಣೆಪಟ್ಟಿ ಕಳಚಲು ಸಾಕಷ್ಟು ಶ್ರಮ ಪಡುತ್ತಿರುವ ಜಿಲ್ಲೆಗೆ ವಿಶೇಷ ಆಸಕ್ತಿ ಕೊಡುತ್ತಾರೆ, ಹೆಚ್ಚು ಅನುದಾನ ನೀಡುತ್ತಾರೆ ಎಂಬ ವಿಶ್ವಾಸ ಹುಸಿಯಾಗಿದೆ. ಬಜೆಟ್ ಭಾಷಣದಲ್ಲಿ ಚಾಮರಾಜನಗರದ ಹೆಸರೇ ಬರಲಿಲ್ಲ ಎಂದು ಸಾರ್ವಜನಿಕರು ಅಭಿಪ್ರಾಯ ಹಂಚಿಕೊಂಡಿದ್ದಾರೆ.