ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೇಗಿದೆ ಕೊರೊನಾ ಸ್ಥಿತಿಗತಿ: ಪ್ರತ್ಯಕ್ಷ ವರದಿ - Coronavirus disease (COVID-19)
🎬 Watch Now: Feature Video

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ 28 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 43 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿತರ ಸಂಖ್ಯೆ 574ಕ್ಕೆ ಏರಿದ್ದು, 314 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೂ 17 ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಪ್ರದೇಶವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿದೆ. ಈ ಕುರಿತು ಜಿಲ್ಲಾ ಕೋವಿಡ್-19 ಆಸ್ಪತ್ರೆ ಮುಂಭಾಗದಿಂದ ಈಟಿವಿ ಭಾರತ ಪ್ರತಿನಿಧಿ ನೀಡಿರುವ ಒಂದು ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.