ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ...ಮನನೊಂದು ಬಾಲಕಿ ಸಾವಿಗೆ ಶರಣು - undefined
🎬 Watch Now: Feature Video

ನೆಲಮಂಗಲ: ಇಷ್ಟ ಇಲ್ಲ ಎಂದರು ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ ... ಆ ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ಬಾಲಕಿ ಪ್ರಾಣವನ್ನೇ ಕಳಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಕಾಲೋನಿಯಲ್ಲಿ ನಡೆದಿದೆ.