ಮಂಡ್ಯ: ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ - ಮಂಡ್ಯ ಪ್ರತಿಭಟನೆ

🎬 Watch Now: Feature Video

thumbnail

By

Published : Mar 28, 2021, 6:32 AM IST

ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು. ಬಳಿಕ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಪಂಜು ಹಿಡಿದು, ರಮೇಶ್ ಜಾರಕಿಹೊಳಿ ಫ್ಲೆಕ್ಸ್​ಗೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ಇಂಥ ಹೀನ ರಾಜಕಾರಣಿಗಳನ್ನು ಇಟ್ಟುಕೊಂಡು ಸರ್ಕಾರ ನಡೆಸುತ್ತಿದೆ. ಈ ಕೆಟ್ಟ ರಾಜಕಾರಣಿಯನ್ನು ಬಂಧಿಸದಿದ್ದರೆ, ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.