ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ - Youth Congress protests
🎬 Watch Now: Feature Video
ಕಾರ್ಯಕರ್ತರು ಠಾಣೆಗೆ ನುಗ್ಗುವ ಭೀತಿಯಿಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಮುಂದೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬ್ಯಾರಿಕೇಡ್ ಹಾಕಿ ಒಳನುಗ್ಗುದಂತೆ ಭದ್ರತೆ ನೀಡಲಾಗಿತ್ತು. ಹೀಗಾಗಿ, ನಗರದ ಮೌರ್ಯ ಸರ್ಕಲ್ ಬಳಿ ತೆರಳಿದ ಕಾರ್ಯಕರ್ತರು ಪ್ರತಿಭಟನೆ ಮುಂದುವರೆಸಿದರು..