'ಯುವರತ್ನ' ರಿಲೀಸ್.. ಬೆಂಗಳೂರಿನ ನರ್ತಕಿ ಥಿಯೇಟರ್ನಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ
🎬 Watch Now: Feature Video
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ 'ಯುವರತ್ನ' ಸಿನಿಮಾ ಇಂದು ಕರ್ನಾಟಕ ಹಾಗೂ ಆಂಧ್ರಪ್ರದೇಶ ಸೇರಿದಂತೆ ಬರೋಬ್ಬರಿ 600 ಚಿತ್ರಮಂದಿರಗಳಲ್ಲಿ ಅದ್ದೂರಿ ತೆರೆ ಕಂಡಿದೆ. ಬೆಂಗಳೂರಿನ ಮುಖ್ಯ ಚಿತ್ರಮಂದಿರ ನರ್ತಕಿ ಥಿಯೇಟರ್ನಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಹೇಗಿದೆ ಎಂಬುದರ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.