'ಇದು ಚುನಾವಣಾ ಬಜೆಟ್': ಜಿಲ್ಲಾ ಕೈಗಾರಿಕಾ ಪ್ರಧಾನ ಕಾರ್ಯದರ್ಶಿ ಸಂದರ್ಶನ - ಬಜೆಟ್ ಕುರಿತು ಸುರೇಶ್ ಜೈನ್ ಪ್ರತಿಕ್ರಿಯೆ
🎬 Watch Now: Feature Video

ಇಂದು ಮಂಡನೆಯಾದ ರಾಜ್ಯ ಬಜೆಟ್ ಉದ್ಯಮಿಗಳ ನಿರೀಕ್ಷೆಯನ್ನು ಹುಸಿ ಮಾಡಿದೆ. ಚುನಾವಣೆ ದೃಷ್ಟಿಯಿಂದ ಮಂಡನೆಯಾದ ಬಜೆಟ್ ಇದಾಗಿದೆ ಎಂದು ಮೈಸೂರು ಜಿಲ್ಲಾ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಜೈನ್ ತಿಳಿಸಿದ್ದಾರೆ. ರಾಜ್ಯ ಬಜೆಟ್ ಮಂಡನೆಯಾದ ನಂತರ ಈಟಿವಿ ಭಾರತ್ ಜೊತೆ ಮಾತನಾಡಿದ ಮೈಸೂರು ಜಿಲ್ಲಾ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಜೈನ್, ಈ ಬಜೆಟ್ನಲ್ಲಿ ಉದ್ಯಮಿಗಳ ನಿರೀಕ್ಷೆ ಹುಸಿಯಾಗಿದೆ. ಚುನಾವಣಾ ದೃಷ್ಟಿಯಿಂದ ಬೆಂಗಳೂರನ್ನು ಕೇಂದ್ರಿಕೃತವಾಗಿ ಇಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ ಎಂದರು.
Last Updated : Feb 3, 2023, 8:18 PM IST