ಪೋಷಕರ ಸಂತಸಕ್ಕೆ ಪಾರವೇ ಇಲ್ಲ.. ಉಕ್ರೇನ್ನಿಂದ ಬಂದ ಮಕ್ಕಳನ್ನ ತಬ್ಬಿ ಕಣ್ಣೀರಿಟ್ಟ ಕುಟುಂಬಸ್ಥರು! - ಉಕ್ರೇನ್ನಲ್ಲಿ ಭಾರತೀಯ ವಿದ್ಯಾರ್ಥಿಗಳು
🎬 Watch Now: Feature Video

ನವದೆಹಲಿ: ಯುದ್ಧಪೀಡಿತ ಉಕ್ರೇನ್ನಿಂದ ಇಂದು ಕೂಡ ನೂರಾರು ಜನರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಅನೇಕ ವಿದ್ಯಾರ್ಥಿಗಳನ್ನ ಹೊತ್ತು ವಿಮಾನವೊಂದು ದೆಹಲಿಯ ಏರ್ಪೋರ್ಟ್ಗೆ ಬರುತ್ತಿದ್ದಂತೆ ಮಕ್ಕಳನ್ನ ತಬ್ಬಿಕೊಂಡು ಪೋಷಕರು ಸಂತೋಷದಿಂದ ಕಣ್ಣೀರು ಹಾಕಿದ್ದಾರೆ. ಕಳೆದ ಏಳು ದಿನಗಳಿಂದ ಉಕ್ರೇನ್ನ ವಿವಿಧ ನಗರಗಳ ಮೇಲೆ ರಷ್ಯಾ ದಾಳಿ ನಡೆಸುತ್ತಿದ್ದು, ಪರಿಣಾಮ ಸಾವಿರಾರು ಭಾರತೀಯರು ತೊಂದರೆಗೊಳಗಾಗಿದ್ದಾರೆ. ಅವರನ್ನ ಅಲ್ಲಿಂದ ಕರೆತರುವ ಪ್ರಯತ್ನ ನಡೆಸಿರುತ್ತಿರುವ ಕೇಂದ್ರ ಸರ್ಕಾರ ಆಪರೇಷನ್ ಗಂಗಾ ಯೋಜನೆ ಹಮ್ಮಿಕೊಂಡಿದೆ.
Last Updated : Feb 3, 2023, 8:18 PM IST