ಪಾವಗಡದಲ್ಲಿ 1750 ಅಡಿ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ - ತ್ರಿವರ್ಣ ಧ್ವಜ
🎬 Watch Now: Feature Video
ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ 1,750 ಅಡಿ ಉದ್ದದ ತ್ರಿವರ್ಣ ಧ್ವಜದ ಮೆರವಣಿಗೆ ಮಾಡಲಾಯಿತು. ಪಟ್ಟಣದ ವಿವಿಧ ಸಂಘಟನೆಗಳ ಸದಸ್ಯರು, ಶಾಲಾ ಮಕ್ಕಳು ಈ ಅಪರೂಪದ ರಾಷ್ಟ್ರ ಧ್ವಜವನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಪ್ರದರ್ಶಿಸಿದರು.