ಒಂದೇ ಆಟೋದಲ್ಲಿ 18 ಜನ ಪ್ರಯಾಣಿಕರು : ವೈರಲ್ ವಿಡಿಯೋ - ಈಟಿವಿ ಭಾರತ್ ಕನ್ನಡ
🎬 Watch Now: Feature Video
ಮಹಾರಾಜಗಂಜ್(ಉತ್ತರ ಪ್ರದೇಶ) : ಆಟೋದಲ್ಲಿ 18 ಜನರನ್ನು ಕೂರಿಸಿಕೊಂಡು ಪ್ರಯಾಣ ಮಾಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಾರಾಜಗಂಜ್ ಜಿಲ್ಲೆಯಲ್ಲಿ ಪೊಲೀಸರು ಆಟೋವನ್ನು ನಿಲ್ಲಿಸಿ ಪರೀಕ್ಷಿಸಿದಾಗ ಡ್ರೈವರ್ ಸೇರಿ 18 ಜನ ಪ್ರಯಾಣಿಸುತ್ತಿರುವುದು ಕಂಡುಬಂದಿದೆ. ನಂತರ ಪೊಲೀಸರು ಸಂಚಾರಿ ನಿಯಮಗಳನ್ನು ರಿಕ್ಷಾ ಚಾಲಕನಿಗೆ ತಿಳಿಸಿ ದಂಡ ವಸೂಲಿ ಮಾಡಿದ್ದಾರೆ.