thumbnail

By

Published : May 8, 2022, 2:55 PM IST

ETV Bharat / Videos

ವಿಡಿಯೋ : ರಾಷ್ಟ್ರರಾಜಧಾನಿಯಲ್ಲಿ ಗುಂಡಿನ ದಾಳಿ, ಇಬ್ಬರಿಗೆ ಗಾಯ

ಪಶ್ಚಿಮ ದೆಹಲಿಯ ಸುಭಾಷ್ ನಗರ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದ ಹಲವು ಸುತ್ತಿನ ಗುಂಡಿನ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ದೆಹಲಿ ಪೊಲೀಸರ ಪ್ರಕಾರ ಸುಭಾಷ್ ನಗರದಲ್ಲಿ 10ಕ್ಕೂ ಹೆಚ್ಚು ಸುತ್ತಿನ ಗುಂಡಿನ ದಾಳಿ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಸ್ಥಳದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.