ಅಡಗಿ ಕುಳಿತಿದ್ದ ಮೂವರು ಉಗ್ರರನ್ನ ಹೊಡೆದುರುಳಿಸಿದ ಸೇನೆ... ಕಾರ್ಯಾಚರಣೆ ವಿಡಿಯೋ! - ಅಪಾರ ಪ್ರಮಾಣದ ಶಸ್ತ್ರಾಸ್ತ್ರ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4837960-thumbnail-3x2-wdfdf.jpg)
ಜಮ್ಮು-ಕಾಶ್ಮೀರದ ಅವಂತಿಪುರ್ದಲ್ಲಿ ಭಾರತೀಯ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮನೆಯಲ್ಲಿ ಅಡಗಿ ಕುಳಿತಿದ್ದ ಮೂವರು ಉಗ್ರರನ್ನ ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಲಷ್ಕರ್-ಇ-ತೋಯ್ಬಾ ಉಗ್ರ ಸಂಘಟನೆಗೆ ಸೇರಿದ್ದ ಮೂವರು ಉಗ್ರರನ್ನ ಹೊಡೆದುರಳಿಸಿರುವ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಭಾರತೀಯ ಸೇನೆ ನಡೆಸಿರುವ ಕಾರ್ಯಾಚರಣೆಯು ವಿಡಿಯೋ ರಿಲೀಸ್ ಆಗಿದೆ. ಇನ್ನು ನೌಸಾರಿ ಸೆಕ್ಟರ್ನಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಭಾರತೀಯ ಸೇನೆಯ ಜೂನಿಯರ್ ಸೇನಾ ಅಧಿಕಾರಿ ಹುತಾತ್ಮರಾಗಿದ್ದಾರೆ.