ಹೈದರಾಬಾದ್​ನಲ್ಲಿ ಮಳಿಗೆಯೊಳಗೆ ನುಗ್ಗಿದ ಕಾರು.. ವಿಡಿಯೋ - A CAR RUSHED INTO THE SHOP WITH OVER SPEED IN HYDERABAD

🎬 Watch Now: Feature Video

thumbnail

By

Published : Mar 28, 2021, 5:31 PM IST

ಚೈತನ್ಯಪುರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತಿ ವೇಗವಾಗಿ ಬಂದ ಕಾರೊಂದು ಅಂಗಡಿಗೆ ನುಗ್ಗಿದೆ. ಘಟನೆಯಲ್ಲಿ ಪೀಠೋಪಕರಣಗಳು ಹಾನಿಗೊಳಗಾಗಿವೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ದೃಶ್ಯ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಅಪಘಾತಕ್ಕೆ ಕಾರಣವಾದ ಕಾರು ಚಾಲಕ ವೆಂಕಟೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.