ಲಂಪಿ ರೋಗದಿಂದ ಸಾವಿರಾರು ಜಾನುವಾರು ಸಾವು: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
🎬 Watch Now: Feature Video
ಜೈಪುರ(ರಾಜಸ್ಥಾನ): ದೇಶದ ವಿವಿಧ ಭಾಗಗಳಲ್ಲಿ ಲಂಪಿ ರೋಗ ಕಾಣಿಸಿಕೊಂಡಿದೆ. ಇದರಿಂದ ಸಾವಿರಾರು ಜಾನುವಾರುಗಳು ಸಾವನ್ನಪ್ಪುತ್ತಿವೆ. ರಾಜಸ್ಥಾನದಲ್ಲಿ ಹೆಚ್ಚಿನ ಜಾನುವಾರುಗಳು ಈ ರೋಗದಿಂದಲೇ ಸಾವನ್ನಪ್ಪಿವೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ರಾಜಸ್ಥಾನದ ಜೈಪುರದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರತಿಭಟನೆ ಹತೋಟಿಗೆ ತರಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಡುವಂತಾಯಿತು.
Last Updated : Sep 20, 2022, 2:03 PM IST