thumbnail

ಕಲಬುರಗಿ: ವೇಗವಾಗಿ ಬಂದು ರಸ್ತೆ ಡಿವೈಡರ್​ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಇನೋವಾ.. ವಿಡಿಯೋ

By

Published : Jul 12, 2022, 3:59 PM IST

ಕಲಬುರಗಿ: ರಾತ್ರಿ ವೇಳೆ ವೇಗವಾಗಿ ಬಂದ ಇನೋವಾ ಕಾರೊಂದು ರಸ್ತೆ ಡಿವೈಡರ್​​ಗೆ ಗುದ್ದಿ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ವಿಯಾದ ಘಟನೆ ನಗರದ ಎನ್​ವಿ ಕಾಲೇಜಿನ ಮುಂಭಾಗದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ರಸ್ತೆಯಲ್ಲಿ ಯಾರೂ ‌ಓಡಾಡದ ಕಾರಣ ಅನಾಹುತ ಸಂಭವಿಸಿಲ್ಲ. ಆದರೆ, ಕಾರಿನಲ್ಲಿದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ‌ದಾಖಲಿಸಲಾಗಿದೆ. ಕಾಂಗ್ರೆಸ್ ಮುಖಂಡರೊಬ್ಬರಿಗೆ ಸೇರಿದ ಕಾರು ಎನ್ನಲಾಗಿದೆ. ಈ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.