'ಲಾಲ್ ಸಿಂಗ್ ಚಡ್ಡಾ' ರಿಲೀಸ್ಗೆ ಕ್ಷಣಗಣನೆ: ಗೋಲ್ಡನ್ ಟೆಂಪಲ್ಗೆ ಅಮೀರ್ ಖಾನ್ ಭೇಟಿ - ಈಟಿವಿ ಭಾರತ ಕರ್ನಾಟಕ
🎬 Watch Now: Feature Video
ಬಾಲಿವುಡ್ ನಟ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನೆಮಾ ಇದೇ ಆಗಸ್ಟ್ 11ರಂದು ಬಿಡುಗಡೆ ಆಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಅವರು, ಪಂಜಾಬ್ ಅಮೃತಸರದಲ್ನಲಿರುವ ಗೋಲ್ಡನ್ ಟೆಂಪಲ್ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಚಿತ್ರಕ್ಕೆ ಈಗಾಗಲೇ ದೇಶಾದ್ಯಂತ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕ್ಷಮೆಯಾಚನೆ ಮಾಡಿರುವ ನಟ, ವಿವಿಧ ನಗರಗಳಿಗೆ ಭೇಟಿ ನೀಡಿ ಸಿನೆಮಾ ಪ್ರಚಾರ ಮಾಡುತ್ತಿದ್ದಾರೆ. ಜೊತೆಗೆ, ಟೆಂಪಲ್ ರನ್ ಕೂಡಾ ನಡೆಸುತ್ತಿದ್ದಾರೆ.