ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದು ಬಹುತೇಕ ಖಚಿತ.. ಸೌರವ್ ಗಂಗೂಲಿ ಮುಂದಿನ ಪಯಣ ಎಲ್ಲಿಗೆ? - ಸೌರವ್ ಗಂಗೂಲಿ ಮುಂದಿನ ಪಯಣ
🎬 Watch Now: Feature Video
ಕೋಲ್ಕತ್ತಾ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಇನ್ನು ಮುಂದೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಮುಂದುವರೆಯುವುದು ಬಹುತೇಕ ಅಸಾಧ್ಯ. ಆದರೆ, ಈ ಹುದ್ದೆಯಿಂದ ಕೆಳಗಿಳಿದ ಬಳಿಕ ಯಾವ ದಾರಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಅನ್ನೋದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಏನು ಮಾಡಲಿದ್ದಾರೆ ಎಂಬುದನ್ನು ನಿರ್ದಿಷ್ಟಪಡಿಸದಿದ್ದರೂ ಯಾವುದೋ ಗುರಿ ಹೊಂದಿರುವುದಾಗಿ ಪರೋಕ್ಷವಾಗಿ ತಿಳಿಸಿಕೊಟ್ಟಿದ್ದಾರೆ.
Last Updated : Oct 13, 2022, 7:22 PM IST