'ಭಾರತ ನನ್ನದಾಗಲೀ, ಠಾಕ್ರೆ, ಮೋದಿ, ಶಾ ಅವರದ್ದೂ ಅಲ್ಲ, ಆದ್ರೆ ಇವರದ್ದು' ಎಂದ ಓವೈಸಿ - ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ

🎬 Watch Now: Feature Video

thumbnail

By

Published : May 29, 2022, 7:46 AM IST

ಭಿವಾಂಡಿ: ಭಾರತ ನನ್ನದೂ ಅಲ್ಲ, ಠಾಕ್ರೆ, ಮೋದಿ, ಶಾ ಅವರದ್ದೂ ಅಲ್ಲ. ಆದ್ರೆ ಭಾರತ ಯಾರಿಗಾದರೂ ಸೇರಿದ್ದರೆ ಅದು ದ್ರಾವಿಡರು ಮತ್ತು ಆದಿವಾಸಿಗಳಿಗೆ ಸೇರಿದೆ. ಬಿಜೆಪಿ-ಆರ್‌ಎಸ್‌ಎಸ್‌ನವರು ಮೊಘಲರ ನಂತರ ಬಂದವರು. ಆಫ್ರಿಕಾ, ಮಧ್ಯ ಏಷ್ಯಾ ಮತ್ತು ಪೂರ್ವ ಏಷ್ಯಾದಿಂದ ವಲಸೆ ಬಂದವರಿಂದ ಈ ದೇಶ ನಿರ್ಮಾಣವಾಗಿದೆ ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದರು. ಮಹಾರಾಷ್ಟ್ರದ ಭಿವಾಂಡಿಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.