ಡ್ರಗ್ಸ್ ಮಾಫಿಯಾದಲ್ಲಿ ಯಾರೇ ತಪ್ಪಿತಸ್ಥರಾದ್ರೂ ಶಿಕ್ಷೆ ಕೊಡಬೇಕು : ಆರ್ ಧ್ರುವನಾರಾಯಣ - ಮಾಜಿ ಸಂಸದ ಧ್ರುವನಾರಾಯಣ
🎬 Watch Now: Feature Video
ತುಮಕೂರು : ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಡ್ರಗ್ಸ್ ಮಾಫಿಯಾಗೆ ಸಂಬಂಧಪಟ್ಟಂತೆ ಬಂಧಿತರಲ್ಲಿ ಬಿಜೆಪಿ ಮುಖಂಡರಿದ್ದಾರೆ. ಅಲ್ಲದೆ, ಇದರಲ್ಲಿ ಯಾವುದೇ ಮುಖಂಡರು ಭಾಗಿಯಾಗಿರಬಹುದು ಅಥವಾ ಅವರು ಎಷ್ಟೇ ಪ್ರಭಾವಿ ವ್ಯಕ್ತಿಗಳಿರಬಹುದು ಅವರನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಕಾಂಗ್ರೆಸ್ ಆರೋಗ್ಯ ಹಸ್ತ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಧ್ರುವನಾರಾಯಣ ಆಗ್ರಹಿಸಿದ್ದಾರೆ.