ಬೆಂಗಳೂರಲ್ಲಿ ಬಿಜೆಪಿ - ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ: ಉದ್ರಿಕ್ತರ ಚದುರಿಸಿದ ಖಾಕಿ - bbmp elevtion
🎬 Watch Now: Feature Video
ಬೆಂಗಳೂರಿನ ಬಿಬಿಎಂಪಿ ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಜಗಳ ನಡೆದಿದೆ. ಬಿಬಿಎಂಪಿಯ ಕಾವೇರಿಪುರದ ಉಪಚುನಾವಣೆಯಲ್ಲಿ ಈ ಘಟನೆ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಲಘು ಲಾಟಿ ಚಾರ್ಜ್ ನಡೆಸಿ ಉದ್ರಿಕ್ತರನ್ನು ಚದುರಿಸಿದರು. ಈ ನಡುವೆ ಬಿಜೆಪಿಯವರು ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಅಧ್ಯಕ್ಷ ಪ್ರಕಾಶ್ ದೂರು ದಾಖಲಿಸಿದ್ದಾರೆ. ಈ ನಡುವೆ ಬಿಜೆಪಿ, ಜೆಡಿಎಸ್ನ ಪ್ರಕಾಶ್ ವಿರುದ್ಧ ಆರೋಪಿಸಿದೆ.