ಅಥಣಿಯಲ್ಲಿ ಭಯಾನಕ ಬೈಕ್ ಅಪಘಾತ - ಸಿಸಿಟಿವಿಯಲ್ಲಿ ದೃಶ್ಯ ಸೆರೆ

By

Published : Apr 18, 2022, 11:58 AM IST

thumbnail
ಭಯಾನಕ ಬೈಕ್ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ ಓರ್ವ ಪಾದಚಾರಿ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಜತ್ತ ಜಾಂಬೋಟಿ ರಸ್ತೆಯ ಬೃಂದಾವನವ ಹೋಟೆಲ್​ ಬಳಿ ಘಟನೆ ನಡೆದಿದೆ. ಬೈಕ್ ಸವಾರ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.