ಬಿಜೆಪಿ ಕಾರ್ಯಕರ್ತರಿಂದ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ - BJP protest latest News
🎬 Watch Now: Feature Video
ರಾಜ್ಯದ ವಿವಿಧ ಭಾಗಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಳ್ಳು ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ತುಮಕೂರು, ಗದಗ, ಕೋಲಾರದಲ್ಲಿಯೂ ಕೂಡ ಬಿಜೆಪಿ ಕಾರ್ಯಕರ್ತರು ರಾಹುಲ್ ವಿರುದ್ಧ ಘೋಷಣೆ ಕೂಗಿ, ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
TAGGED:
BJP protest latest News