ಟಾಟಾ ಉಕ್ಕಿನ ಕಾರ್ಖಾನೆಯಲ್ಲಿ ಸ್ಫೋಟ.. ಮೂವರಿಗೆ ಗಾಯ - ಟಾಟಾ ಉಕ್ಕಿನ ಕಾರ್ಖಾನೆಯಲ್ಲಿ ಸ್ಫೋಟ
🎬 Watch Now: Feature Video

ಜೆಮ್ಶೆಡ್ಪುರ(ಜಾರ್ಖಂಡ್): ಇಲ್ಲಿನ ಟಾಟಾ ಉಕ್ಕಿನ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಇಬ್ಬರು ಕಾರ್ಮಿಕರು ಗಾಯಗೊಂಡಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಜಾರ್ಖಂಡ್ನ ಜಮ್ಶೆಡ್ಪುರದಲ್ಲಿರುವ ಉಕ್ಕಿನ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಬ್ಯಾಟರಿ ಸ್ಫೋಟದಿಂದಾಗಿ ಈ ಅವಘಢ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಘಟನಾ ಸ್ಥಳಕ್ಕೆ ಈಗಾಗಲೇ ಅಗ್ನಿಶಾಮಕ ದಳದ ಐದು ವಾಹನ ದೌಡಾಯಿಸಿವೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸೊರೆನ್ ಕೂಡ ಟ್ವೀಟ್ ಮಾಡಿದ್ದಾರೆ.