ಯಡಿಯೂರು ಸಿದ್ದಲಿಂಗೇಶ್ವರನ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - ಯಡಿಯೂರು ಸಿದ್ದಲಿಂಗೇಶ್ವರ ದೇವರ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
🎬 Watch Now: Feature Video
ತುಮಕೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹೆಸರಿನಲ್ಲಿ ವಿಶೇಷ ಅರ್ಚನೆ ನೆರವೇರಿಸಲಾಯಿತು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.