ಹುಬ್ಬಳ್ಳಿಯಲ್ಲಿ ನಿಲ್ಲದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟ - ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5479410-thumbnail-3x2-jay.jpg)
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಾಣಿಜ್ಯ ನಗರಿ ಹುಬ್ಬಳಿಯಲ್ಲಿ ಅಂಜುಮನ್ ಎ-ಇಸ್ಲಾಂ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಬೃಹತ್ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೋರಹಾಕಿದವು. ಇನ್ನು ಪ್ರತಿಭಟನೆಯಲ್ಲಿ 25 ಸಾವಿರಕ್ಕಿಂತಲೂ ಹೆಚ್ಚು ಪ್ರತಿಭಟನಾಕಾರರು ಭಾಗವಹಿಸಿ ಪೌರತ್ವ ತಿದ್ದುಪಡಿ ಕಾಯ್ದೆ ಕೈ ಬಿಡುವಂತೆ ಆಗ್ರಹಿಸಿದ್ದಾರೆ.