ಪುಲ್ವಾಮಾ ದಾಳಿ.. ಈಟಿವಿ ಭಾರತ್ಗೆ ಎಕ್ಸ್‌ಕ್ಲೂಸಿವ್ ಸಿಸಿಟಿವಿ ದೃಶ್ಯ ಲಭ್ಯ - ಸಿಸಿಟಿವಿ ವಿಡಿಯೋ
🎬 Watch Now: Feature Video
ಪುಲ್ವಾಮಾ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ನಡೆದ ಉಗ್ರರ ದಾಳಿಯಲ್ಲಿ ಓರ್ವ ಪೊಲೀಸ್ ಹುತಾತ್ಮರಾಗಿದ್ದು, ಸಿಆರ್‌ಪಿಎಫ್ ಯೋಧರೊಬ್ಬರು ಗಾಯಗೊಂಡಿದ್ದಾರೆ. ಈ ದಾಳಿಯ ಬಳಿಕ ಉಗ್ರರು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರ ಎಕ್ಸ್‌ಕ್ಲೂಸಿವ್ ಸಿಸಿಟಿವಿ ವಿಡಿಯೋ 'ಈಟಿವಿ ಭಾರತ'ಕ್ಕೆ ಲಭ್ಯವಾಗಿದೆ.