ಸಿಐಎಸ್ಎಫ್ ವಾಹನದ ಮೇಲೆ ಭಯೋತ್ಪಾದಕರ ದಾಳಿ ಪ್ರಕರಣ: ಸಿಸಿಟಿವಿ ದೃಶ್ಯಾವಳಿ - ಭಯೋತ್ಪಾದಕರು ದಾಳಿ ಸಿಸಿಟಿವಿ ದೃಶ್ಯಾವಳಿ
🎬 Watch Now: Feature Video
ಜಮ್ಮು ಕಾಶ್ಮೀರದ ಸುಂಜ್ವಾನ್ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯನ್ನು ಸಿಐಎಸ್ಎಫ್ ಸಿಬ್ಬಂದಿ ಯಶಸ್ವಿಯಾಗಿ ತಡೆದಿದ್ದರೂ, ಓರ್ವ ಎಎಸ್ಐ ಗುಂಡಿನ ದಾಳಿಗೆ ಒಳಗಾಗಿ ಹುತಾತ್ಮರಾಗಿದ್ದರು. ಈ ಹಿನ್ನೆಲೆಯಲ್ಲಿ ಸಿಸಿಟಿವಿ ದೃಶ್ಯವೊಂದು ಸಿಕ್ಕಿದ್ದು, ದಾಳಿಯ ವೇಳೆಯ ದೃಶ್ಯ ದಾಖಲಾಗಿದೆ ಎನ್ನಲಾಗಿದ್ದು, ಅಧಿಕೃತ ಮೂಲಗಳು ಈ ದೃಶ್ಯದ ಸತ್ಯಾಸತ್ಯತೆಯನ್ನು ಖಚಿತಪಡಿಸಿಲ್ಲ.