ಸ್ಕೂಟಿ ಮೇಲೆ ಹರಿದ ಲಾರಿ: ಇಬ್ಬರು ಮಹಿಳೆಯರು ಪ್ರಾಣಾಪಾಯದಿಂದ ಪಾರು- ವಿಡಿಯೋ - A lorry collided with a bike

🎬 Watch Now: Feature Video

thumbnail

By

Published : Jul 29, 2022, 1:11 PM IST

ವೆಲ್ಲೂರು ಗುಡಿಯಾಟಂನ ಮೆಲ್ಲ ಅಲಂದೂರು ರಸ್ತೆಯಲ್ಲಿ ಇಬ್ಬರು ಮಹಿಳೆಯರು ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನದ ಮೇಲೆ ಲಾರಿ ಹರಿದಿದ್ದು, ಅದೃಷ್ಟವಶಾತ್​ ಮಹಿಳೆಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಗುಡಿಯಾಟಂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಲಾರಿ ಅಡಿಯಲ್ಲಿ ಸಿಲುಕಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.