ಸಂಭ್ರಮದ ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಸಾಕ್ಷಿಯಾದ ಸಚಿವ ಸೋಮಣ್ಣ - Adda Pallakki Utsav In Turuvekere Tumkur
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5039763-thumbnail-3x2-dns.jpg)
ನೊಣನವಿನಕೆರೆ ಮಠದ ಶ್ರೀ ಕರಿ ವೃಷಭದೇಶಿಕೇಂದ್ರ ಸ್ವಾಮೀಜಿ ಅವರ ಪಟ್ಟಾಧಿಕಾರಕ್ಕೆ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ಹಿನ್ನೆಲೆಯಲ್ಲಿ ತುರುವೇಕೆರೆಯ ಶ್ರೀ ಶೈಲ ಮಹಾಪೀಠದ ಶ್ರೀ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ಸಂಭ್ರಮದಿಂದ ನಡೆಯಿತು.