ಸಿದ್ದರಾಮಯ್ಯ ಮನೆಗೆ ಚಡ್ಡಿ ಪಾರ್ಸಲ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ - Protest Against Siddaramayya in tumakuru
🎬 Watch Now: Feature Video

ಬಿಜೆಪಿ ಕಾರ್ಯಕರ್ತರಿಂದ ಸಿದ್ದರಾಮಯ್ಯ ಮನೆಗೆ ಚಡ್ಡಿಗಳನ್ನು ಪಾರ್ಸಲ್ ಮಾಡುವ ಮೂಲಕ ತುಮಕೂರಿನಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಗರದ ಟೌನ್ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ನಂತರ ಸಿದ್ದರಾಮಯ್ಯ ಹೆಸರಿನಲ್ಲಿ ಕೆಪಿಸಿಸಿ ಕಚೇರಿಗೆ ಚಡ್ಡಿಗಳನ್ನು ಪಾರ್ಸಲ್ ಮಾಡಲು ಸಿದ್ಧತೆ ನಡೆಸಿದ್ದಾರೆ.