ತುಮಕೂರಿನಲ್ಲಿ ಖಾಕಿ ಕಟ್ಟೆಚ್ಚರ: ಎಸ್ಪಿ ವಂಶಿಕೃಷ್ಣ ಹೇಳಿದ್ದೇನು..? - ತುಮಕೂರಿನಲ್ಲಿ ಪೊಲೀಸ್ ಬಂದೋಬಸ್ತ್
🎬 Watch Now: Feature Video
ತುಮಕೂರು: ಮಂಡ್ಯ ಹಾಗೂ ಹಾಸನ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ತುಮಕೂರು ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ...