ರಾಯಚೂರಿನಲ್ಲಿ ಬ್ಯಾರಿಕೇಡ್: ಆಸ್ಪತ್ರೆ, ಮೆಡಿಕಲ್ ಶಾಪ್​​ಗೆ ಬರುವವರಿಗೆ ತೊಂದರೆ! - ರಾಯಚೂರಿನಲ್ಲಿ ಬ್ಯಾರಿಕೇಡ್ ಅಳವಡಿಕೆಯಿಂದ ರೋಗಿಗಳಿಗೆ ತೊಂದರೆ

🎬 Watch Now: Feature Video

thumbnail

By

Published : Apr 18, 2020, 6:07 PM IST

ರಾಯಚೂರು: ಅನಗತ್ಯವಾಗಿ ಓಡಾಟ ನಡೆಸುವವರ ಸಂಖ್ಯೆ ಹೆಚ್ಚಾದ ಹಿನ್ನಲೆ, ರಾಯಚೂರು ನಗರದಾದ್ಯಂತ ಜಿಲ್ಲಾ ಪೊಲೀಸ್ ಇಲಾಖೆಯಿಂದ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ ನಗರದ ಮಧ್ಯ ಭಾಗದಲ್ಲಿರುವ ಕೆಲವೊಂದು ಆಸ್ಪತ್ರೆ ಹಾಗೂ ಮೆಡಿಕಲ್ಸ್​​ಗೆ ಬರುವವರಿಗೆ ತೊಂದರೆಯಾಗುತ್ತಿದ್ದು, ತಮಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.