ಹಿರೇಕೆರೂರಿಗೆ ಆಗಮಿಸಿದ ಸಿಎಂ: ವಿವಿಧ ಕಾಮಗಾರಿಗಳಿಗೆ ಚಾಲನೆ - ನೂತನ ಬಸ್ ಮತ್ತು ಕೃಷಿ ಉಪಕರಣಗಳ ಪ್ರದರ್ಶನ,
🎬 Watch Now: Feature Video

ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂದಿಹಳ್ಳಿಗೆ ಆಗಮಿಸಿದ ಸಿಎಂ ಯಡಿಯೂರಪ್ಪ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ನೂತನ ಬಸ್ ಮತ್ತು ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಇದೇ ಸಂದರ್ಭದಲ್ಲಿ ವಿವಿಧ ರೈತರಿಗೆ ಟ್ರ್ಯಾಕ್ಟರ್ ಬೀಗಗಳನ್ನು ಹಸ್ತಾಂತರಿಸಿದರು. ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ.ಪಾಟೀಲ್ ಸೇರಿದಂತೆ ಇತರ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.