ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ ದಂಪತಿ - ಚಾಮುಂಡೇಶ್ವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿ ಪೂಜೆ
🎬 Watch Now: Feature Video
ಮೈಸೂರು: ಪತ್ನಿಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಚಾಮುಂಡೇಶ್ವರಿಯ ವರ್ಧಂತಿ ದಿನದಂದು ಕಬಿನಿ ಹಾಗೂ ಕೆಆರ್ಎಸ್ ಜಲಾಶಯಗಳಿಗೆ ಬಾಗಿನ ಅರ್ಪಿಸಲು ತೆರಳುವುದಕ್ಕೂ ಮುನ್ನ ಸಿಎಂ ಚಾಮುಂಡೇಶ್ವರಿ ಉತ್ಸವ ಮೂರ್ತಿ ಇರುವ ಚಿನ್ನದ ಪಲ್ಲಕ್ಕಿ ಹಾಗೂ ಮೂಲ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನೆರವೇರಿಸಿದರು.
TAGGED:
ಚಾಮುಂಡೇಶ್ವರಿ ವರ್ಧಂತಿ ದಿನ