ನಾಳೆ ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲಿರುವ ಸಿಎಂ.. ಜಿಲ್ಲಾಡಳಿತದಿಂದ ಸಕಲ ಸಿದ್ಧತೆ - koppala district administration preparation for cm visit
🎬 Watch Now: Feature Video
ಕೊಪ್ಪಳ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆ ಕೊಪ್ಪಳ ಜಿಲ್ಲಾಡಳಿತ ಸಿಎಂ ಆಗಮನಕ್ಕೆ ಸಿದ್ಧತೆ ಕೈಗೊಂಡಿದೆ. ಕೊಪ್ಪಳ ಜಿಲ್ಲಾಡಳಿತ ಏನೆಲ್ಲ ಸಿದ್ಧತೆ ಮಾಡಿಕೊಂಡಿದೆ ಮತ್ತು ನಾಳೆ ಅವರು ಯಾವ್ಯಾವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬುದರ ಕುರಿತು ನಮ್ಮ ಕೊಪ್ಪಳ ಪ್ರತಿನಿಧಿ ಜಗದೀಶ ಚಟ್ಟಿ ಪ್ರತ್ಯಕ್ಷ ವರದಿ ಮಾಡಿದ್ದಾರೆ.