ರಾಹುಲ್ ಗಾಂಧಿ ಸಾರಥ್ಯದಲ್ಲಿ 3ನೇ ದಿನಕ್ಕೆ ಕಾಲಿಟ್ಟ 'ಭಾರತ್ ಜೋಡೋ ಯಾತ್ರೆ' - ಈಟಿವಿ ಭಾರತ ಕರ್ನಾಟಕ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16322832-thumbnail-3x2-wdfdfdf.jpg)
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. 3,500 ಕಿಲೋಮೀಟರ್ ದೂರದ ಈ ಯಾತ್ರೆಯ ಸಾರಥ್ಯವನ್ನು ಸಂಸದ ರಾಹುಲ್ ಗಾಂಧಿ ವಹಿಸಿಕೊಂಡಿದ್ದಾರೆ. ಇಂದು ತಮಿಳುನಾಡಿನ ನಾಗರಕೋಯಿಲ್ನಿಂದ ಯಾತ್ರೆ ಮುಂದುವರೆಸಿದ್ದು ಸಾವಿರಾರು ಕಾರ್ಯಕರ್ತರು, ಹಿರಿಯ ಮುಖಂಡರು ಭಾಗಿಯಾಗಿದ್ದಾರೆ. 150 ದಿನಗಳ ಕಾಲ ನಡೆಯಲಿರುವ ಯಾತ್ರೆ ಜಮ್ಮು-ಕಾಶ್ಮೀರದಲ್ಲಿ ಕೊನೆಗೊಳ್ಳಲಿದೆ.