Watch : ಸೋನಿಯಾ ಗಾಂಧಿ ಧ್ವಜಾರೋಹಣ ಮಾಡುವಾಗ ಕೆಳಗೆ ಬಿದ್ದ ಕಾಂಗ್ರೆಸ್ ಧ್ವಜ - ಸೋನಿಯಾ ಗಾಂಧಿ ಧ್ವಜಾರೋಹಣ ಮಾಡುವಾಗ ಕೆಳಗೆ ಬಿದ್ದ ಕಾಂಗ್ರೆಸ್ ಧ್ವಜ
🎬 Watch Now: Feature Video
ನವದೆಹಲಿ : ಇಂದು ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನಾ ದಿನ. ಇದರ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೈ ನಾಯಕಿ ಸೋನಿಯಾ ಗಾಂಧಿ ಧ್ವಜಾರೋಹಣ ನೆರವೇರಿಸುವ ವೇಳೆ ಪಕ್ಷದ ಧ್ವಜ ಕೆಳಗೆ ಬಿದ್ದಿದೆ. ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸೋನಿಯಾ ಗಾಂಧಿ ತಮ್ಮ ಕೈಯ್ಯಲ್ಲಿ ಧ್ವಜ ಹಿಡಿದು ಪ್ರದರ್ಶಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.