ಲೋಕಲ್ ಬಾಯ್ಸ್ ಜತೆ ರಾಹುಲ್ ಕ್ರಿಕೆಟ್ ಕ್ರೇಜ್... ಭರ್ಜರಿ ಬ್ಯಾಟಿಂಗ್ ! - ರಾಹುಲ್ ಕ್ರಿಕೆಟ್ ಕ್ರೇಜ್
🎬 Watch Now: Feature Video
ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹರಿಯಾಣದಲ್ಲಿ ಲೋಕಲ್ ಬಾಯ್ಸ್ ಜತೆ ಕ್ರಿಕೆಟ್ ಆಡಿದ್ದಾರೆ. ಹರಿಯಾಣದ ಮಹೇಂದ್ರಗಢದಿಂದ ದೆಹಲಿಗೆ ವಾಪಸ್ ಆಗುತ್ತಿದ್ದಾಗ ಹವಾಮಾನ ವೈಪರೀತ್ಯದಿಂದಾಗಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ ಮಾಡಿದೆ. ಈ ವೇಳೆ ರಿವಾರಿಯ ಕೆಎಲ್ಪಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳೊಂದಿಗೆ ಕ್ರಿಕೆಟ್ ಆಡಿದ್ದು, ಕೈಯಲ್ಲಿ ಬ್ಯಾಟ್ ಹಿಡಿದು ರಾಹುಲ್ ಬ್ಯಾಟಿಂಗ್ ಮಾಡಿದ್ದಾರೆ.