ಮಧ್ಯಪ್ರದೇಶದ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಸಂಸದ ಜಿ.ಸಿ ಚಂದ್ರಶೇಖರ್ ಹೇಳಿದ್ದಿಷ್ಟು - Congress MP G.C Chandrashekhar
🎬 Watch Now: Feature Video
ಮಧ್ಯಪ್ರದೇಶದ ಕಾಂಗ್ರೆಸ್ನ ಎಲ್ಲಾ 22 ಮಂದಿ ಶಾಸಕರು ರಾಜಿನಾಮೆ ಸಲ್ಲಿಸಿದ್ದು, ಸದ್ಯ ಬೆಂಗಳೂರಿನ ರೆಸಾರ್ಟ್ನಲ್ಲೇ ವಾಸ್ತವ್ಯ ಮುಂದುವರೆಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ರೆಸಾರ್ಟ್ ರಾಜಕೀಯದ ಬಗ್ಗೆ ಕಾಂಗ್ರೆಸ್ ಸಂಸದ ಜಿ.ಸಿ ಚಂದ್ರಶೇಖರ್ ಮಾತನಾಡಿದ್ದಾರೆ. ಅವರೇನು ಹೇಳಿದರು ಅಂತಾ ನೀವೇ ಕೇಳಿ