ಮೈಸೂರು ಚಾಮುಂಡೇಶ್ವರಿ ದೇವಾಲಯಕ್ಕೆ ಬೀಗ - ಕೊರೋನಾ ಭೀತಿ ಹಿನ್ನೆಲೆ : ಚಾಮುಂಡೇಶ್ವರಿ ದೇವಾಲಯ ಬಂದ್..
🎬 Watch Now: Feature Video
ಕೊರೊನಾ ವೈರಸ್ ಮುನ್ನೆಚ್ಚರಿಕಾ ಕ್ರಮವಾಗಿ ಅರಮನೆ ನಗರಿ ಮೈಸೂರಿನ ಹಲವು ದೇವಾಲಯಗಳಿಗೆ ಬೀಗ ಹಾಕಲಾಗಿದೆ. ಇಲ್ಲಿನ ಚಾಮುಂಡೇಶ್ವರಿ ದೇವಾಲಯವನ್ನೂ ಬಂದ್ ಮಾಡಲಾಗಿದ್ದು, ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ದಿನನಿತ್ಯದ ಪೂಜಾ ಕಾರ್ಯಗಳು ಎಂದಿನಂತೆ ನಡೆಯಲಿದ್ದು, ಭಕ್ತರ ಪ್ರವೇಶ ನಿರ್ಬಂಧ ಹಿನ್ನೆಲೆ ಮುಖ್ಯ ದ್ವಾರಕ್ಕೆ ಬೀಗ ಹಾಕಲಾಗಿದೆ.