ಕರುನಾಡ ಕಾಶ್ಮೀರಕ್ಕೂ ಕೊರೊನಾ ಕಂಟಕ: ಮಡಿಕೇರಿಯಲ್ಲಿ ಪ್ರವಾಸೋದ್ಯಮಕ್ಕೆ ಮಂಕು! - corona Effect On Tourism in kodagu

🎬 Watch Now: Feature Video

thumbnail

By

Published : Mar 11, 2020, 11:55 PM IST

ಸದಾ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ರೆಸಾರ್ಟ್​ಗಳು. ದೇಶ-ವಿದೇಶಿ ಪ್ರವಾಸಿಗರನ್ನ ತನ್ನತ್ತ ಸೆಳೆಯುವ ಪ್ರಕೃತಿ ಸೌಂದರ್ಯ ರಾಶಿ. ಆದರೆ, ಕಳೆದ ಒಂದು ತಿಂಗಳಿಂದ ಈ ಪ್ರಸಿದ್ಧ ಪ್ರವಾಸಿ ಸ್ಥಳಕ್ಕೆ ಗರ ಬಡಿದಂತಾಗಿದೆ. ಇಷ್ಟಕ್ಕೆಲ್ಲ ಕಾರಣವಾಗಿದ್ದು, ಮಹಾಮಾರಿ ಕೊರೊನಾ ವೈರಸ್​ ಆತಂಕ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.